ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಲಿಂಗಸುಗೂರು : ಕೊರೊನಾ ಲಾಕ್‍ಡೌನ್‍ನಿಂದ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಇತ್ತೀಚೆಗೆ ಶಾಲಾ-ಕಾಲೇಜುಗಳು ಆರಂಭಗೊಂಡಿವೆಯಷ್ಟೆ. ಆದರೆ, ವಿದ್ಯಾರ್ಥಿಗಳಿಗೆ ಮಾತ್ರ ಸಮಸ್ಯೆಗಳು ನಿರಂತರವಾಗಿ ಕಾಡುತ್ತಲೇ ಇವೆ. ಕೂಡಲೇ ಸರಕಾರ ವಿದ್ಯಾರ್ಥಿಗಳ
Read More