ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ ಪ್ರಧಾನಿ ಮೋದಿಯವರ ಆಶಯಗಳ ಈಡೇರಿಕೆಗೆ ಮುಂದಾಗಲು ಕರೆ
ಲಿಂಗಸುಗೂರು : ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕೇಂದ್ರ ಸರಕಾರದ ಆಶಯಗಳನ್ನು ಈಡೇರಿಸಲು ಮುಂದಾಗಬೇಕೆಂದು
Read More