ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಣೆ
ಲಿಂಗಸುಗೂರು : ಸ್ಥಳೀಯ ಗುರುಭವನದಲ್ಲಿ ಮಾದಿಗ ಮಹಾಸಭಾದ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ರ 114ನೇ ಜಯಂತಿಯನ್ನು ಆಚರಿಸಲಾಯಿತು. ಸಭೆಯಲ್ಲಿ ಸೇರಿದ್ದ ಮುಖಂಡರು
Read Moreಲಿಂಗಸುಗೂರು : ಸ್ಥಳೀಯ ಗುರುಭವನದಲ್ಲಿ ಮಾದಿಗ ಮಹಾಸಭಾದ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ರ 114ನೇ ಜಯಂತಿಯನ್ನು ಆಚರಿಸಲಾಯಿತು. ಸಭೆಯಲ್ಲಿ ಸೇರಿದ್ದ ಮುಖಂಡರು
Read Moreಖಾಜಾಹುಸೇನ್ಸಜ್ಜಲಶ್ರೀ ವೇದಿಕೆಲಿಂಗಸುಗೂರು : ಶೃಂಗಾರ ಕಲೆಗಳಾದ ಕಚ್ಚೆ ಕಲೆ ಮತ್ತುರಂಗೋಲಿ ಕಲೆ, ಕೇಶ ವಿನ್ಯಾಸ, ಬುಟ್ಟಿ ಹೆಣೆಯುವ ಕಲೆ, ಇವೆಲ್ಲಾ ಇಂದು ನಮ್ಮಿಂದ ಅಜ್ಞಾನದತ್ತ ಸಾಗುತ್ತಿವೆ. ಉಪಮಾತೀತವಾದ
Read Moreಮಸ್ಕಿ : ಗುಡಿಹಾಳ ಗ್ರಾಮ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಾಯಿತು. ಮಸ್ಕಿ ಕ್ಷೇತ್ರದ ಗುಡಿಹಾಳ ಗ್ರಾಮದಲ್ಲಿ ಇಂದು ಶರಣಗೌಡ ಬಯ್ಯಾಪುರ ಇವರ ಸಮ್ಮುಖದಲ್ಲಿ ಬಿಜೆಪಿ
Read Moreಲಿಂಗಸುಗೂರು : ಸ್ಥಳೀಯ ಠಾಣೆ ಪಿಎಸ್ಐ ಪ್ರಕಾಶರೆಡ್ಡಿ ಡಂಬಳ್ರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪದಕ ನೀಡಿ ಗೌರವಿಸಿದರು. ಪೋಲಿಸ್ ಇಲಾಖೆಯಲ್ಲಿ ಸಮರ್ಥವಾಗಿ ಆಡಳಿತ ನಡೆಸುವ ಮೂಲಕ ಕಾನೂನು
Read Moreಲಿಂಗಸುಗೂರು : ಬಿಜೆಪಿ ಪಕ್ಷವನ್ನು ಬೂತ್ಮಟ್ಟದಲ್ಲಿ ಬಲವರ್ಧನೆ ಮಾಡಲು ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಶ್ರಮಿಸಲು ಮುಂದಾಗಬೇಕೆಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾದ್ಯಕ್ಷೆ ವಿಜಯರಾಜೇಶ್ವರಿ ಗೋಪಶೆಟ್ಟಿ ಕರೆ ನೀಡಿದರು.
Read Moreಲಿಂಗಸುಗೂರು : ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಏಪ್ರಿಲ್ 20ರ ವರೆಗೆ ನೀರು ಹರಿಸಲು ನೀರಾವರಿ ಸಚಿವರು ಸಮ್ಮತಿ ನೀಡಿದ್ದಾರೆಂದು ಶಾಸಕ ಡಿ.ಎಸ್.ಹೂಲಗೇರಿ ತಿಳಿಸಿದರು. ಸ್ಥಳೀಯ ಪತ್ರಿಕಾ
Read Moreಲಿಂಗಸುಗೂರು : ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಡವರ ಪರವಾಗಿ ರೂಪಿಸಿರುವ ಯೋಜನೆಗಳ ಬಗ್ಗೆ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಜನಜಾಗೃತಿ ಮೂಡಿಸಲು ಮುಂದಾಗಬೇಕೆಂದು ಬಿಜೆಪಿ
Read Moreಲಿಂಗಸುಗೂರು : ನಾರಾಯಣಪುರ ಬಲದಂಡೆ ಕಾಲುವೆಗೆ 20ರವರೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ರಾಯಚೂರು ಜಿಲ್ಲಾದ್ಯಂತ ಉಗ್ರವಾಗಿ ಪ್ರತಿಭಟನೆ ಮಾಡಲಾಗುವುದು ಎಂದು ಕರುನಾಡ ವಿಜಯ ಸೇನೆ ರಾಜ್ಯ ಕಾರ್ಯದರ್ಶಿ
Read Moreಲಿಂಗಸುಗೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನ ವಿಭಾಗದಿಂದ ಸ್ಥಳೀಯ ಸರಕಾರಿ ಆಸ್ಪತ್ರೆ ಆವರಣದಲ್ಲಿ ಟಿ.ಬಿ. ಸೋಲಿಸಿ, ಕರ್ನಾಟಕ ಗೆಲ್ಲಿಸಿ
Read Moreಲಿಂಗಸುಗೂರು : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರ ಚುನಾವಣೆ ನಡೆದಿದ್ದು, ಯುವ ಸಾಹಿತಿ ಮಲ್ಲಿಕಾರ್ಜುನಸ್ವಾಮಿ ಶಿಖರಮಠ ಇವರ ಬೆಂಬಲಕ್ಕೆಲಿಂಗಸುಗೂರು ತಾಲೂಕಿನ ಯುವ ಸಾಹಿತಿಗಳು ಬೆಂಬಲಕ್ಕೆ ನಿಂತಿದ್ದಾರೆ. ಈ
Read More