173 ಗ್ರಾಮ ಪಂಚಾಯತ್ಗಳಿಗೆ 3,47೦ ಸದಸ್ಯರ ಆಯ್ಕೆ ಗ್ರಾಮ ಪಂಚಾಯತ್ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ:ಆರ್. ವೆಂಕಟೇಶ ಕುಮಾರ್
ರಾಯಚೂರು,ಡಿ.೦7:- ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯನ್ನು ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಇಂದಿನಿAದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಹಾಗೂ ನ್ಯಾಯಸಮ್ಮತವಾಗಿ ನಿರ್ವಹಿಸಲು
Read More