ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ
ಲಿಂಗಸುಗೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಸಿ
Read Moreಲಿಂಗಸುಗೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಸಿ
Read Moreಲಿಂಗಸುಗೂರು : ಸ್ಥಳೀಯ ಪುರಸಭೆ ಸಭಾಂಗಣದಲ್ಲಿ ಸೋಮವಾರ ಪುರಸಭೆ ಅದ್ಯಕ್ಷೆ ಗದ್ದೆಮ್ಮ ಭೋವಿಯವರ ಅದ್ಯಕ್ಷತೆಯಲ್ಲಿ ಪಟ್ಟಣದ ಅಭಿವೃದ್ಧಿ ವಿಷಯವಾಗಿ ವಿಶೇಷ ಸಭೆ ಜರುಗಿತು. 2021-22ನೇ ಸಾಲಿನ ಎಸ್.ಎಫ್.ಸಿ.
Read Moreಲಿಂಗಸುಗೂರು : ಕಳೆದ ಎರಡು ದಿನಗಳಿಂದ ಪಟ್ಟಣದಲ್ಲಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಪ್ರಮುಖ ರಸ್ತೆಗಳು ಬಹುತೇಕ ಕಡೆಗಳಲ್ಲಿ ಹೊಂಡಗಳಾಗಿ ಮಾರ್ಪಟ್ಟ ದೃಶ್ಯಗಳು ಸಾಮಾನ್ಯವಾಗಿ ಕಾಣಿಸುತ್ತಿವೆ. ಬಸ್ಟಾಂಡ್ ಮುಂಭಾಗದ
Read Moreಖಾಜಾಹುಸೇನ್ಲಿಂಗಸುಗೂರು : ಹಾಲಿ-ಮಾಜಿ ಶಾಸಕರುಗಳ ಮುಸುಕಿನ ಗುದ್ದಾಟದ ಮಧ್ಯೆ ಜನಪರ ಕಾಳಜಿ ಹೊಂದಿದ ನನಾನುರಾಗಿ ನಾಯಕ ಎಂದೇ ಗುರುತಿಸಿಕೊಂಡಿರುವ ಮಾಜಿ ಸಚಿವ ಹನುಮಂತಪ್ಪ ಆಲ್ಕೋಡ್ರು ಅಚಾನಕ್ಕಾಗಿ ಲಿಂಗಸುಗೂರು
Read Moreಲಿಂಗಸುಗೂರು : ತಾಲೂಕಿನ 168 ಗ್ರಾಮಗಳಲ್ಲಿನ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪಾಲಕರಿಗೆ ಅಕ್ಷರಾ ಫೌಂಡೇಶನ್ ವತಿಯಿಂದ 3360 ಎನ್95 ಉಚಿತವಾಗಿ ಮಾಸ್ಕ್ಗಳನ್ನು ವಿತರಣೆ ಮಾಡಲಾಯಿತು. ಜಿಲ್ಲಾ
Read Moreಲಿಂಗಸುಗೂರು : ಪೆಟ್ರೋಲ್-ಡೀಸೆಲ್, ರಸಗೊಬ್ಬರ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
Read Moreಲಿಂಗಸುಗೂರು : ಪಟ್ಟಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹಿಸಿದರು. ಶಿರಸ್ತೆದಾರ ಶಾಲಂಸಾಬ್ರ
Read Moreಲಿಂಗಸುಗೂರು : ಸ್ಥಳೀಯ ಬಸ್ನಿಲ್ದಾಣ ವೃತ್ತದ ಬಳಿ ಅಗತ್ಯಕ್ಕಿಂತ ಹೆಚ್ಚಿನ ಕಬ್ಬಿಣದ ಸರಳುಗಳನ್ನು ಹೊತ್ತೊಯ್ಯುತ್ತಿದ್ದ ಟಿಪ್ಪರ್ ರೋಡ್ಹಂಪ್ಸ್ ಏರಲಾಗದೇ ಸರಳುಗಳ ಭಾರಕ್ಕೆ ಹಿಂಬಂಡಿಯಾಯಿತು. ಅದೃಷ್ಟವಶಾತ್ ಟಿಪ್ಪರ್ ಹಿಂಭಾಗ
Read Moreಖಾಜಾಹುಸೇನ್ಲಿಂಗಸುಗೂರು : ನೀರಾವರಿಗೆಂದು 1400 ಕೋಟಿ ರೂಪಾಯಿಗಳ ಕಾಮಗಾರಿ ಟೆಂಡರ್ ಆಗಿದ್ದು, ಕಾಮಗಾರಿ ಆರಂಭಕ್ಕೆಂದು ಎನ್ಡಿಡಬ್ಲೂ ಕಂಪನಿಯು ಪೂರ್ವ ಸಿದ್ಧತೆಯಲ್ಲಿ ತೊಡಗಿಕೊಂಡಿರುವಾಗಲೇ ರಾಜ್ಯಾದ್ಯಂತ ಭಾರೀ ಸುದ್ದಿಗೆ ಕಾರಣವಾಗಿರುವುದು
Read Moreಲಿಂಗಸುಗೂರು : ತಾಲೂಕಿನಲ್ಲಿ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಕರಿಗೆ ಶುಲ್ಕ ಕಟ್ಟುವಂತೆ ಒತ್ತಡ ಹೇರುತ್ತಿರುವುದು ಹಾಗೂ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಮಕ್ಕಳಿಗೆ ಆನ್ಲೈನ್ ಪಾಠ ಮಾಡುತ್ತೇವೆ,
Read More