ಅನುಭವಿ ಯುವ ನಾಯಕರ ಹುಡುಕಾಟದಲ್ಲಿ ಹೈಕಮಾಂಡ್..? ಲಿಂಗಸುಗೂರು ಯೋಜನಾ ಪ್ರಾಧಿಕಾರಕ್ಕೆ ಅದ್ಯಕ್ಷರಾಗುವರೇ ಸಂಜೀವಕುಮಾರ್..?
ಲಿಂಗಸುಗೂರು : ಕಳೆದ ಸುಮಾರು ಎರಡೂವರೆ ದಶಕಗಳಿಂದ ರಿಯಲ್‍ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಮಾಜಿ ಶಾಸಕ ಹಟ್ಟಿ ಚಿನ್ನದಗಣಿ ಅದ್ಯಕ್ಷ ಮಾನಪ್ಪ ವಜ್ಜಲ್‍ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ
Read More