ಕಲಬುರಗಿ

ಕಲಬುರಗಿ ಜಿಲ್ಲೆಯಾದ್ಯಂತ ಕೋವಿಡ್ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಕಲಬುರಗಿ,ಮೇ.9 :ಕೋವಿಡ್ ಎರಡನೇ ಅಲೆ‌ ನಿಯಂತ್ರಣ‌ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಆದೇಶ ದಿ.07-05-2021ರ ನಿರ್ದೇಶನದಂತೆ ಕಲಬುರಗಿ ಜಿಲ್ಲೆಯಾದ್ಯಂತ ಮೇ 10ರ ಬೆಳಿಗ್ಗೆ 6 ಗಂಟೆಯಿಂದ ಮೇ-24ರ ಬೆಳಿಗ್ಗೆ 6 ಗಂಟೆ ವರೆಗೆ ಮಾರ್ಗಸೂಚಿಯಲ್ಲಿನ ಷರತ್ತಿಗೊಳಪಟ್ಟು ಜಿಲ್ಲೆಯಾದ್ಯಂತ ಸಿ.ಆರ್.ಪಿ‌.ಸಿ. ಕಾಯ್ದೆ 1973 ಕಲಂ 144 ರನ್ವಯ ಕೋವಿಡ್ ಕರ್ಫ್ಯೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!