ರಾಯಚೂರು

ಚಿನ್ನದ ಗಣಿ ಅಧ್ಯಕ್ಷರ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಮಹಿಳಾ ಮೋರ್ಚಾ

ಲಿಂಗಸುಗೂರು : ಮಾಜಿ ಶಾಸಕ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ರ ಹುಟ್ಟು ಹಬ್ಬದ ನಿಮಿತ್ಯ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಮೋರ್ಚಾದ ಅಧ್ಯಕ್ಷೆ ಜಯಶ್ರೀ ಸಕ್ರಿ, ಪ್ರಧಾನ ಕಾರ್ಯದರ್ಶಿ ಶ್ವೇತಾ ಲಾಲಗುಂದಿ ಸೇರಿ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!