ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಆಚರಣೆ
ಲಿಂಗಸುಗೂರು : ಬಿಜೆಪಿ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯನ್ನು ಪಟ್ಟಣದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಆಚರಣೆ ಮಾಡಲಾಯಿತು.
ಮೋರ್ಚಾ ಅಧ್ಯಕ್ಷೆ ಜಯಶ್ರೀ ಸಕ್ರಿ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ವೇತಾ ಲಾಲಗುಂದಿಯವರ ನೇತೃತ್ವದಲ್ಲಿ ಜಯಂತಿ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಕರೋನ ವಾರಿಯರ್ಸ್ಗಳಿಗೆ ಸನ್ಮಾನ ಮಾಡಲಾಯಿತು.
ಬಿಜೆಪಿ ಮುಖಂಡರಾದ ಜಗನಾಥ್ ಕುಲಕರ್ಣಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಚನ್ನಬಸವ, ರಾಜು ತಂಬಾಕೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ನೀಲಮ್ಮ ಪಾಟೀಲ್, ಮಂಡಲ ಕಾರ್ಯಕಾರಿಣಿ ಸದಸ್ಯೆಯರಾದ ಲಕ್ಷ್ಮೀದೇವಿ, ಭಾನುಮತಿ, ಸಿದ್ದಮ್ಮ, ಶರಬೇಂದ್ರೆ, ರಾಜೇಶ್ವರಿ, ಈರಮ್ಮ, ಶೋಭಾ, ನೀಲಮ್ಮ, ಶಾಮಿದ,ರೇಣುಕಾ, ಶಶಿಕಲಾ ಸೇರಿ ಇನ್ನಿತರರು ಉಪಸ್ಥಿತರಿದ್ದರು.

