ರಾಯಚೂರು

ಮಾಚನೂರು ಗ್ರಾಮದ ಮುಖಂಡರು ಬಿಜೆಪಿಗೆ ಸೇರ್ಪಡೆ

ಲಿಂಗಸುಗೂರು : ತಾಲೂಕಿನ ಮಾಚನೂರು ಗ್ರಾಮದ ಮುಖಂಡರು ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾದರು.

ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾಗಿ ಮುಖಂಡರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ಗೀರಿಮಲ್ಲನಗೌಡ ಮಾಲಿ ಪಾಟೀಲ್, ನರಸಣ್ಣ ಸಾಹುಕಾರ್, ನಂದಪ್ಪ ಮಾಚನೂರ ಸೇರಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!